Karnata Bharata Kathamanjari 1.46.6
Karṇāṭa Bhārata Kathāmañjarī 1.46.6
- Language
- Kannada
1.46.6
ಅರಸು ಕೇಳಡಹಾಯ್ದು ಪಾರ್ಥನ
ವರ ರಥವ ಹಿಂದಿಕ್ಕಿ ಪವನಜ
ನುರವಣಿಸಿದನು ನಕುಲ ಸಾತ್ಯಕಿ ಸಹಿತ ಗುರುಸುತನ |
ಸರಳ ಸರಿವಳೆಗಳ ಸಘಾಡದ
ಲರಿಭಟನು ನನೆದನು ಮಹೋಗ್ರದ
ಧುರವ ಕಂಡನು ನೃಪತಿ ಬಂದನು ಬಿಟ್ಟ ಸೂಠಿಯಲಿ || ೬ ||