Karnata Bharata Kathamanjari 1.46.60
Karṇāṭa Bhārata Kathāmañjarī 1.46.60
- Language
- Kannada
1.46.60
ಲೇಸ ಮಾಡಿದೆ ಭೀಮ ಕಟ್ಟಾ
ಳೈಸಲೇ ನೀನವರೊಳಗೆ ನಿ
ನ್ನಾಸೆಯಲ್ಲಾ ಧರ್ಮಪುತ್ರನ ಸತ್ವಸಂಪದಕೆ |
ಐಸೆ ಬಳಿಕೇನೆನುತ ಶಲ್ಯಮ
ಹೀಶ ಮುರಿಯಲು ಹೊಸ ರಥವ ಮೇ
ಳೈಸಿ ಸಾರಥಿ ಸಂಧಿಸಿದನವಧಾನ ಜೀಯೆನುತ || ೬೦ ||