Karnata Bharata Kathamanjari 1.46.65
Karṇāṭa Bhārata Kathāmañjarī 1.46.65
- Language
- Kannada
1.46.65
ಆಯಿದನು ಶಸ್ತ್ರಾಸ್ತ್ರದಲಿ ದಿ
ವ್ಯಾಯುಧವನರೆಬಳಿದ ವರ ತಪ
ನೀಯರೇಖೆಯ ಕುಣಿವ ಗಂಟೆಯ ಹೊಳೆವ ಹೊಂಗರಿಯ |
ಬಾಯಿಧಾರೆಯ ತೈಲಲೇಪನ
ದಾಯತದ ಚೌರಿಗಳ ರಿಪುಭಟ
ನಾಯುಷದ ಕಡೆವಗಲ ಭುಕ್ತಿಯ ಶಕ್ತಿಯನು ನೃಪತಿ || ೬೫ ||