Karnata Bharata Kathamanjari 1.46.67
Karṇāṭa Bhārata Kathāmañjarī 1.46.67
- Language
- Kannada
1.46.67
ಇದಿರೊಳೆಚ್ಚನು ಶಲ್ಯನಂಬಿನ
ಹೊದೆ ಸವೆಯೆ ಹರಿತಪ್ಪ ಶಕ್ತಿಯ
ತುದಿಗೆ ಕಬಳಗ್ರಾಸವಾದುದಲೈ ವಿಚಿತ್ರವಲಾ |
ಹೊದರುಗಿಡಿಗಳ ಕೇಸುರಿಯ ಹಾ
ರದಲಿ ಹರಿತಂದಹಿತ ದಳಪತಿ (೬೭
ಯೆದೆಯನೊದೆದುದು ನೆಲಕೆ ನಟ್ಟುದು ನಾಲ್ಕು ಮುಷ್ಟಿಯಲಿ || ೬೭ ||