Karnata Bharata Kathamanjari 1.46.68
Karṇāṭa Bhārata Kathāmañjarī 1.46.68
- Language
- Kannada
1.46.68
ಕಾರಿದನು ರುಧಿರವನು ಧರಣಿಗೆ
ಹಾರಿ ಬಿದ್ದನು ಮಾದ್ರಪತಿಯೆದೆ
ಡೋರಿನಲಿ ಡಾವರಿಸಿದವು ರಕ್ತಾಂಬುಧಾರೆಗಳು |
ಮೀರಿತಸು ಕಂಠವನು ನಾಸಿಕ
ಕೇರಿದುದು ನಿಟ್ಟುಸುರು ನಿಮಿಷಕೆ
ಚೀರಿದುದು ಕುರುರಾಯದಳ ಶಲ್ಯಾವಸಾನದಲಿ || ೬೮ ||