Karnata Bharata Kathamanjari 1.46.69
Karṇāṭa Bhārata Kathāmañjarī 1.46.69
- Language
- Kannada
1.46.69
ಅಹಹ ಸೇನಾಪತಿಯ ಮಗ್ಗುಲು
ಮಹಿಗೆ ಬಿದ್ದುದು ಬೆಚ್ಚಿತೀಚೆಯ
ಬಹಳಬಲರಿನ್ನಾರು ಕುರುಸೇನಾಧುರಂಧರರು |
ಮಿಹಿರಸುತ ಗುರು ಭೀಷ್ಮರಲಿ ಸ
ನ್ನಿಹಿತನಾದನು ಶಲ್ಯನೆನೆ ಕಿಂ
ಗಹನವೀ ರಣವೆನುತ ಶಲ್ಯಾನುಜನು ಮಾರಾಂತ || ೬೯ ||