Karnata Bharata Kathamanjari 1.46.71
Karṇāṭa Bhārata Kathāmañjarī 1.46.71
- Language
- Kannada
1.46.71
ಆತನಸ್ತ್ರವ ಮುರಿಯೆಸುತ ರಥ
ಸೂತ ಹಯವನು ತರಿದು ಬಾಣ
ವ್ರಾತದಲಿ ಶಲ್ಯಾನುಜನ ಹೂಳಿದನು ಹರಹಿನಲಿ |
ಈತನನು ಕೆಡಹಿದನು ಸಾಲ್ವಮ
ಹೀತಳಾಧಿಪನವನ ಹರಿಬಕೆ
ಭೂತಳೇಶನ ಕೆಣಕಿ ಕಂಡನು ವರ ಸುರವ್ರಜವ || ೭೧ ||