Karnata Bharata Kathamanjari 1.46.72
Karṇāṭa Bhārata Kathāmañjarī 1.46.72
- Language
- Kannada
1.46.72
ಆರಿ ಹೊಕ್ಕುದು ಶಲ್ಯನೃಪಪರಿ
ವಾರ ಮಾದ್ರದ ನಾಯಕರು ಜು
ಜ್ಜಾರ ಮನ್ನೆಯ ಮಂಡಳಿಕ ಸಾಮಂತಸಂದೋಹ |
ಭೂರಿಬಲ ಸಾಲ್ವನ ಭಟಾವಳಿ
ಯಾರುಭಟೆಯಲಿ ನೂಕಿದುದು ವಿ
ಸ್ತಾರಿಸಿತಲೈ ಧರ್ಮನಂದನನೊಡನೆ ಬಲುಸಮರ || ೭೨ ||