Karnata Bharata Kathamanjari 1.46.73
Karṇāṭa Bhārata Kathāmañjarī 1.46.73
- Language
- Kannada
1.46.73
ಕೇಳಿದನು ಕುರುರಾಯ ಮಾದ್ರನೃ
ಪಾಲನವಸಾನವನು ಕರಸಿದ
ನಾಳು ಕುದುರೆಯ ರಥ ಮದೋತ್ಕಟ ಗಜಘಟಾವಳಿಯ |
ಮೇಳವದ ಮೋಡಿಯಲಿ ರಥ ದು
ವ್ವಾಳಿಸಿತು ಫಡ ಪಾಂಡುತನುಜರ
ಸಾಲ ಹೊಯ್ ಹೊಯ್ಯೆನುತ ಹೊಕ್ಕನು ಲಳಿಯ ಲಗ್ಗೆಯಲಿ || ೭೩ ||