Karnata Bharata Kathamanjari 1.46.76
Karṇāṭa Bhārata Kathāmañjarī 1.46.76
- Language
- Kannada
1.46.76
ಮರಳಿ ಪಂಚದ್ರೌಪದೇಯರ
ಪರಿಭವಿಸಿದನು ಧರ್ಮಪುತ್ರನ
ತೆರಳಿಚಿದ ಸಹದೇವ ನಕುಲರ ಮತ್ತೆ ಸೋಲಿಸಿದ |
ವರ ಯುಧಾಮನ್ಯೂತ್ತಮೌಜರ
ಹೊರಳಿಸಿದನವನಿಯಲಿ ಭೀಮಾ
ದ್ಯರಿಗೆ ಭೀತಿಯ ಬೀರಿದನು ಬೇಸರದೆ ಕುರುರಾಯ || ೭೬ ||