Karnata Bharata Kathamanjari 1.48.10
Karṇāṭa Bhārata Kathāmañjarī 1.48.10
- Language
- Kannada
1.48.10
ತೆರಳಿದರು ಗುರುನಂದನಾದಿಗ
ಳರಿನೃಪಾಲನ ಕಾಣೆವಾತನ
ನರಸಬೇಹುದು ಶಕುನಿ ದುರ್ಯೋಧನ ಸುಶರ್ಮಕರು |
ದೊರೆಗಳಿದು ಪರಿಶಿಷ್ಟರುಪಸಂ
ಹರಣವೇ ಕರ್ತವ್ಯವಿದು ದು
ಸ್ತರಣಶ್ರಮಫಲವೆಂದು ನುಡಿದನು ಧರ್ಮಸುತ ನಗುತ || ೧೦ ||